Versions
KNV ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
ERVKN ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.
IRVKN ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. § ನ್ಯಾಯ 3:10. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು. PS