Bible Versions
Bible Books

1 Samuel 16:22 (ERVKN) Easy to Read Version - Kannadam

Versions

KNV   ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ--ದಾವೀದನು ನನ್ನ ಸಮ್ಮುಖ ದಲ್ಲಿ ನಿಲ್ಲುವ ಹಾಗೆ ಕೇಳಿಕೊಳ್ಳುತ್ತೇನೆ; ಯಾಕಂದರೆ ನನ್ನ ಸಮ್ಮುಖದಲ್ಲಿ ಅವನಿಗೆ ದಯೆದೊರಕಿತು ಅಂದನು.
ERVKN   ತರುವಾಯ ಸೌಲನು ಇಷಯನಿಗೆ, “ದಾವೀದನು ಇಲ್ಲಿಯೇ ನನ್ನ ಸೇವೆಯಲ್ಲಿ ಇರಲಿ. ನಾನು ಅವನನ್ನು ಬಹಳ ಪ್ರೀತಿಸುತ್ತೇನೆ” ಎಂಬ ಸುದ್ದಿಯನ್ನು ಹೇಳಿ ಕಳುಹಿಸಿದನು.
IRVKN   ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ” ಎಂದು ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us