Bible Versions
Bible Books

1 Samuel 16:4 (ERVKN) Easy to Read Version - Kannadam

Versions

KNV   ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
ERVKN   ಸಮುವೇಲನು ತನಗೆ ಯೆಹೋವನು ಹೇಳಿದಂತೆ ಮಾಡಿದನು. ಸಮುವೇಲನು ಬೇತ್ಲೆಹೇಮಿಗೆ ಹೋದನು. ಬೇತ್ಲೆಹೇಮಿನ ಹಿರಿಯರು ಭಯದಿಂದ ನಡುಗಿದರು. ಅವರು ಸಮುವೇಲನನ್ನು ಕಂಡು, “ನಿನ್ನ ಆಗಮನವು ಶುಭಕರವಾಗಿದೆಯೇ?” ಎಂದು ಕೇಳಿದರು.
IRVKN   ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us