Bible Versions
Bible Books

1 Samuel 17:4 (ERVKN) Easy to Read Version - Kannadam

Versions

KNV   ಆದರೆ ಗತ್‌ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು.
ERVKN   ಫಿಲಿಷ್ಟಿಯರಲ್ಲಿ ಗೊಲ್ಯಾತನೆಂಬ ಹೆಸರಿನ ವೀರ ಯೋಧನಿದ್ದನು. ಆತನು ಗತ್ ಊರಿನವನು. ಗೊಲ್ಯಾತನು ಒಂಭತ್ತು ಅಡಿ ಎತ್ತರವಾಗಿದ್ದನು. ಅವನು ಫಿಲಿಷ್ಟಿಯರ ಪಾಳೆಯದಿಂದ ಹೊರಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us