Bible Versions
Bible Books

1 Samuel 17:52 (ERVKN) Easy to Read Version - Kannadam

Versions

KNV   ಇಸ್ರಾಯೇಲ್‌ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್‌ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.
ERVKN   ಇಸ್ರೇಲಿನ ಮತ್ತು ಯೆಹೂದದ ಸೈನಿಕರು ಆರ್ಭಟಮಾಡುತ್ತಾ ಫಿಲಿಷ್ಟಿಯರ ಬೆನ್ನಟ್ಟಿದರು. ಇಸ್ರೇಲರು ಫಿಲಿಷ್ಟಿಯರನ್ನು ಗತ್ ನಗರದ ಗಡಿಯವರೆಗೂ ಎಕ್ರೋನಿನ ಬಾಗಿಲುಗಳ ವರೆಗೂ ಅಟ್ಟಿಸಿಕೊಂಡು ಹೋದರು. ಅವರು ಅನೇಕ ಫಿಲಿಷ್ಟಿಯರನ್ನು ಕೊಂದರು. ಅವರ ಶವಗಳು ಶಾರಯಿಮಿನ ಮಾರ್ಗದುದ್ದಕ್ಕೂ ಗತ್ ಮತ್ತು ಎಕ್ರೋನ್‌ಗಳವರೆಗೆ ಬಿದ್ದಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us