Bible Versions
Bible Books

1 Samuel 18:6 (ERVKN) Easy to Read Version - Kannadam

Versions

KNV   ಆದರೆ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಜನರ ಸಹಿತವಾಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಸಂತೋಷದಿಂದ ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.
ERVKN   ದಾವೀದನು ಫಿಲಿಷ್ಟಿಯರೊಡನೆ ಹೋರಾಡಲು ಹೋಗುತ್ತಿದ್ದನು. ಯುದ್ಧದ ನಂತರ ಅವನು ಮನೆಗೆ ಹಿಂದಿರುಗುತ್ತಿದ್ದನು. ಇಸ್ರೇಲಿನ ಎಲ್ಲ ಪಟ್ಟಣಗಳಲ್ಲೂ ಹೆಂಗಸರು ದಾವೀದನನ್ನು ನೋಡುವುದಕ್ಕಾಗಿ ಹೊರಬರುತ್ತಿದ್ದರು. ಅವರು ಡೋಲು ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಕೇಕೆ ಹಾಕಿ ನಗುತ್ತಾ ನರ್ತಿಸುತ್ತಿದ್ದರು. ಅವರು ಸೌಲನ ಸಮ್ಮುಖದಲ್ಲಿಯೇ ಇವನ್ನೆಲ್ಲ ಮಾಡುತ್ತಿದ್ದರು.
IRVKN   {ಸೌಲನು ದಾವೀದನನ್ನು ದ್ವೇಷಿಸಿದ್ದು} PS ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ವಿಮೋ 15:20,21. ಸ್ತ್ರೀಯರೂ ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us