Versions
KNV ಯೋನಾತಾನನು ದಾವೀದನಿಗೆ--ನಾವು ಹೊಲಕ್ಕೆ ಹೋಗೋಣ ಬಾ ಅಂದನು. ಹಾಗೆಯೇ ಅವರಿಬ್ಬರು ಹೊಲಕ್ಕೆ ಹೊರಟುಹೋದರು.
ERVKN ಆಗ ಯೋನಾತಾನನು, “ನಾವು ಹೊಲದೊಳಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಯೋನಾತಾನನು ಮತ್ತು ದಾವೀದನು ಒಟ್ಟಾಗಿ ಹೊಲದೊಳಕ್ಕೆ ಹೋದರು.
IRVKN ಯೋನಾತಾನನು ಅವನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. PEPS