Versions
KNV ಯೋನಾತಾನನು ದಾವೀದನಿಗೆ--ಇಸ್ರಾಯೇ ಲ್ಯರ ದೇವರಾದ ಕರ್ತನೇ, ನಾನು ನಾಳೆನಾಡಿದ್ದರೊ ಳಗೆ ನನ್ನ ತಂದೆಯನ್ನು ವಿಚಾರಿಸಲು ಇಗೋ, ದಾವೀದನ ಮೇಲೆ ದಯವಾದರೆ ನಿನಗೆ ತಿಳಿಸುವ ಹಾಗೆ ಹೇಳಿ ಕಳುಹಿಸದೆ ಇದ್ದರೆ ಕರ್ತನು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.
ERVKN ಯೋನಾತಾನನು ದಾವೀದನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಎದುರಿನಲ್ಲಿ ಈ ಪ್ರಮಾಣವನ್ನು ಮಾಡುತ್ತೇನೆ. ನನ್ನ ತಂದೆಯು ನಿನ್ನ ಬಗ್ಗೆ ಒಳ್ಳೆಯ ಭಾವನೆಯನ್ನು ಹೊಂದಿರುವನೊ ಇಲ್ಲವೊ ಎಂಬುದನ್ನು ತಿಳಿದುಕೊಳ್ಳುತ್ತೇನೆ. ನಂತರ ಸಂದೇಶವೊಂದನ್ನು ನಾನು ಮೂರು ದಿನಗಳೊಳಗಾಗಿ ನಿನಗೆ ಕಳುಹಿಸಿಕೊಡುತ್ತೇನೆ.
IRVKN ಅವರಿಬ್ಬರೂ ಹೊಲಕ್ಕೆ ಹೋದ ಮೇಲೆ ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವನೇ ಸಾಕ್ಷಿ, ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತನಾಡಿ, ನಿನ್ನ ಮೇಲೆ ಅವನಿಗೆ ದಯೆ ಉಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಸುವೆನು.