Versions
KNV ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ
ERVKN ನನ್ನ ಜೀವಮಾನವೆಲ್ಲಾ ನೀನು ನನಗೆ ದಯಾಳುವಾಗಿರು.
IRVKN ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು.