Versions
KNV ನೀನು ಮೂರು ದಿವಸ ತಡೆದ ತರುವಾಯ ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರಿಗಿ ಬಂದು ಏಜಲ್ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು.
ERVKN ಈ ತೊಂದರೆಯು ಆರಂಭವಾದಾಗ ಎಲ್ಲಿ ಅಡಗಿದ್ದೆಯೋ ಅದೇ ಸ್ಥಳಕ್ಕೆ ಮೂರನೆಯ ದಿನ ಹೋಗು. ಆ ಬೆಟ್ಟದ ಸಮೀಪದಲ್ಲಿ ಕಾಯುತ್ತಿರು.
IRVKN ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು.