Bible Versions
Bible Books

1 Samuel 20:21 (ERVKN) Easy to Read Version - Kannadam

Versions

KNV   ಇಗೋ, ಹುಡುಗ ನನ್ನು ಕಳುಹಿಸಿ--ಆ ಬಾಣಗಳನ್ನು ಹುಡುಕಿಕೊಂಡು ಬಾ ಎಂದು ಹೇಳುವೆನು. ಇಗೋ, ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ನಾನು ಹುಡುಗನಿಗೆ ಹೇಳಿದರೆ ನೀನು ಬರ ಬಹುದು. ಯಾಕಂದರೆ ಕರ್ತನಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವದು.
ERVKN   ನಂತರ ಬಾಣಗಳನ್ನು ಹುಡುಕಿಕೊಂಡು ಬರಲು ಹುಡುಗನನ್ನು ಕಳುಹಿಸುತ್ತೇನೆ. ಎಲ್ಲವೂ ಒಳಿತಾಗಿದ್ದರೆ ನಾನು ಹುಡುಗನಿಗೆ, ‘ನೀನು ಬಹು ದೂರ ಹೋಗಿರುವೆ! ಬಾಣಗಳು ನನ್ನ ಹತ್ತಿರದಲ್ಲೇ ಇವೆ. ಹಿಂತಿರುಗಿಬಂದು ಅವುಗಳನ್ನು ತೆಗೆದುಕೋ’ ಎಂದು ಹೇಳುತ್ತೇನೆ. ನಾನು ರೀತಿ ಹೇಳಿದರೆ, ನೀನು ಅಡಗಿದ್ದ ಸ್ಥಳದಿಂದ ಹೊರಗೆ ಬಾ. ಯೆಹೋವನಾಣೆ, ನೀನು ಸುರಕ್ಷಿತನಾಗಿರುವೆ. ನಿನಗೆ ಯಾವ ಅಪಾಯವೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us