Bible Versions
Bible Books

1 Samuel 20:25 (ERVKN) Easy to Read Version - Kannadam

Versions

KNV   ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.
ERVKN   ರಾಜನು ತಾನು ಯಾವಾಗಲೂ ಕುಳಿತುಕೊಳ್ಳುವಂತೆ ಗೋಡೆಯ ಸಮೀಪದಲ್ಲಿ ಕುಳಿತುಕೊಂಡನು. ಯೋನಾತಾನನು ಸೌಲನ ಎದುರಾಗಿ ಕುಳಿತುಕೊಂಡನು. ಸೌಲನ ಪಕ್ಕದಲ್ಲಿ ಅಬ್ನೇರನು ಕುಳಿತುಕೊಂಡನು. ಆದರೆ ದಾವೀದನ ಸ್ಥಳವು ಖಾಲಿಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us