Bible Versions
Bible Books

1 Samuel 20:27 (ERVKN) Easy to Read Version - Kannadam

Versions

KNV   ಅಮಾವಾ ಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡ್ರುವ ಸ್ಥಳವು ಹಾಗೆಯೇ ಬರಿದಾಗಿತ್ತು; ಆದದರಿಂದ ಸೌಲನುಇಷಯನ ಮಗನು ನಿನ್ನೆಯೂ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಕುಮಾರನಾದ ಯೋನಾ ತಾನನನ್ನು ಕೇಳಿದನು.
ERVKN   ಮಾರನೆಯ ದಿನದಲ್ಲಿ, ಅಂದರೆ ತಿಂಗಳ ಎರಡನೆಯ ದಿನದಲ್ಲಿ ದಾವೀದನ ಸ್ಥಳವು ಮತ್ತೆ ಖಾಲಿಯಾಗಿತ್ತು. ಆಗ ಸೌಲನು ತನ್ನ ಮಗನಾದ ಯೋನಾತಾನನಿಗೆ, “ನಿನ್ನೆ ಮತ್ತು ಇಂದು ಅಮಾವಾಸ್ಯೆ ಔತಣಕ್ಕೆ ಇಷಯನ ಮಗನಾದ ದಾವೀದನು ಏಕೆ ಬರಲಿಲ್ಲ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us