Bible Versions
Bible Books

1 Samuel 8:3 (ERVKN) Easy to Read Version - Kannadam

Versions

KNV   ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
ERVKN   ಆದರೆ ಸಮುವೇಲನ ಮಕ್ಕಳು ಅವನಂತೆ ನಡೆದುಕೊಳ್ಳಲಿಲ್ಲ. ಅವರು ಲಂಚವನ್ನು ಪಡೆದು ನ್ಯಾಯಾಲಯದಲ್ಲಿ ಅನ್ಯಾಯದ ತೀರ್ಪುಗಳು ಮಾಡುತ್ತಿದ್ದರು ಮತ್ತು ಜನರನ್ನು ವಂಚಿಸುತ್ತಿದ್ದರು.
IRVKN   ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us