Bible Versions
Bible Books

2 Chronicles 30:12 (ERVKN) Easy to Read Version - Kannadam

Versions

KNV   ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
ERVKN   ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us