Bible Versions
Bible Books

2 Chronicles 30:13 (ERVKN) Easy to Read Version - Kannadam

Versions

KNV   ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.
ERVKN   ಜೆರುಸಲೇಮಿನಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲು ಎಷ್ಟೋ ಮಂದಿ ಜೆರುಸಲೇಮಿಗೆ ಎರಡನೆಯ ತಿಂಗಳಲ್ಲಿ ಬಂದರು. ಅದು ಮಹಾ ಜನಸಮೂಹವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us