Bible Versions
Bible Books

2 Chronicles 30:2 (ERVKN) Easy to Read Version - Kannadam

Versions

KNV   ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು.
ERVKN   ಹಿಜ್ಕೀಯ ಅರಸನೂ ಅಧಿಕಾರಿಗಳೂ ಜೆರುಸಲೇಮಿನ ಸಭೆಯವರೆಲ್ಲರೂ ಎರಡನೆಯ ತಿಂಗಳಲ್ಲಿ ಹಬ್ಬವನ್ನು ಆಚರಿಸಲು ನಿರ್ಧರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us