Bible Versions
Bible Books

2 Chronicles 4:8 (ERVKN) Easy to Read Version - Kannadam

Versions

KNV   ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
ERVKN   ಅವನು ಹತ್ತು ಮೇಜುಗಳನ್ನು ಮಾಡಿಸಿ ಅವುಗಳಲ್ಲಿ ಐದನ್ನು ದೇವಾಲಯದ ಬಲಗಡೆಯಲ್ಲಿಯೂ ಉಳಿದ ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಅನಂತರ ಸೊಲೊಮೋನನು ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
IRVKN   ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us