Bible Versions
Bible Books

2 Chronicles 4:9 (ERVKN) Easy to Read Version - Kannadam

Versions

KNV   ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ
ERVKN   ಇದಲ್ಲದೆ ಸೊಲೊಮೋನನು ಯಾಜಕರ ಅಂಗಳವನ್ನೂ ಮಹಾಅಂಗಳವನ್ನೂ ಮಹಾಅಂಗಳಕ್ಕೆ ಬಾಗಿಲುಗಳನ್ನೂ ಸಿದ್ಧಪಡಿಸಿದನು. ಅವುಗಳ ಕದಗಳನ್ನು ತಾಮ್ರದ ತಗಡಿನಿಂದ ಹೊದಿಸಲಾಗಿದ್ದವು.
IRVKN   ಇದಲ್ಲದೆ ಯಾಜಕರ ಪ್ರಾಕಾರವನ್ನೂ, ಮಹಾಪ್ರಾಕಾರವನ್ನೂ, ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಮಾಡಿಸಿದನು; ಅವುಗಳ ಬಾಗಿಲುಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us