Bible Versions
Bible Books

2 Chronicles 5:10 (ERVKN) Easy to Read Version - Kannadam

Versions

KNV   ಇಸ್ರಾಯೇಲ್‌ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
ERVKN   ಒಡಂಬಡಿಕೆಯ ಪೆಟ್ಟಿಗೆಯೊಳಗೆ ಎರಡು ಕಲ್ಲಿನ ಹಲಗೆಗಳು ಮಾತ್ರ ಇದ್ದವು. ಹೋರೇಬ್ ಬೆಟ್ಟದಲ್ಲಿ ಮೋಶೆಯು ಕಲ್ಲಿನ ಹಲಗೆಗಳನ್ನು ಪೆಟ್ಟಿಗೆಯೊಳಗಿಟ್ಟನು. ಬೆಟ್ಟದಲ್ಲಿ ಯೆಹೋವನು ಈಜಿಪ್ಟಿನಿಂದ ಬಿಡುಗಡೆ ಹೊಂದಿದ ಇಸ್ರೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು.
IRVKN   ಮಂಜೂಷದಲ್ಲಿ ಎರಡು ಕಲ್ಲಿನ ಹಲಗೆಗಳ ಹೊರತಾಗಿ ಬೇರೇನೂ ಇರಲಿಲ್ಲ, ಐಗುಪ್ತ ದೇಶದಿಂದ ಬಂದ ಇಸ್ರಾಯೇಲರೊಡನೆ, ಹೋರೇಬ್ ಬೆಟ್ಟದ ಬಳಿಯಲ್ಲಿ ಯೆಹೋವನು ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us