Versions
KNV ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ
ERVKN ಸೊಲೊಮೋನನೇ, ನಿನ್ನ ತಂದೆಯಾದ ದಾವೀದನು ಹೇಗೆ ಜೀವಿಸಿದನೋ ಅದೇ ಪ್ರಕಾರ ನೀನು ನನ್ನೆದುರಿನಲ್ಲಿ ಜೀವಿಸಿ, ನನ್ನ ಅಪ್ಪಣೆಗಳನ್ನು ಕೈಕೊಂಡು, ನನ್ನ ವಿಧಿನಿಯಮಗಳಿಗೆ ವಿಧೇಯನಾಗುವದಾದರೆ,
IRVKN ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,