Bible Versions
Bible Books

2 Chronicles 7:3 (ERVKN) Easy to Read Version - Kannadam

Versions

KNV   ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
ERVKN   ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು ‘ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು’ ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.
IRVKN   ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us