Versions
KNV ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
ERVKN ರಾಜನಾದ ಸೊಲೊಮೋನನ ಬಳಿಯಲ್ಲಿ ತಾರ್ಷೀಷಿಗೆ ಹೋಗಲು ಹಡಗುಗಳಿದ್ದವು. ಹೂರಾಮನ ನಾವಿಕರು ಅವುಗಳನ್ನು ನಡಿಸಿದರು. ಮೂರು ವರ್ಷಕ್ಕೊಮ್ಮೆ ಹಡಗುಗಳು ತಾರ್ಷೀಷಿನಿಂದ ಹಿಂದಿರುಗುತ್ತಿದ್ದವು. ಅವು ಚಿನ್ನ, ಬೆಳ್ಳಿ, ದಂತ, ಕೋತಿ ಮತ್ತು ನವಿಲುಗಳನ್ನು ಸೊಲೊಮೋನನಿಗೆ ತರುತ್ತಿದ್ದವು.