Bible Versions
Bible Books

2 Corinthians 2:12 (ERVKN) Easy to Read Version - Kannadam

Versions

KNV   ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
ERVKN   ನಾನು ಕ್ರಿಸ್ತನ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ತ್ರೋವಕ್ಕೆ ಹೋದೆನು. ಪ್ರಭುವು ಅಲ್ಲಿ ನನಗೆ ಒಳ್ಳೆಯ ಅವಕಾಶವನ್ನು ಕೊಟ್ಟನು.
IRVKN   {ಸುವಾರ್ತಾ ಸೇವೆಯ ಶ್ರೇಷ್ಠತೆಯನ್ನು ಕುರಿತದ್ದು} PS ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ § ಅ. ಕೃ. 16:8, 20:6 ನಾನು ತ್ರೋವ ಪಟ್ಟಣಕ್ಕೆ ಬಂದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us