Versions
KNV ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ERVKN ಆದ್ದರಿಂದ ನೀವು ಅವನನ್ನು ಪ್ರೀತಿಸುತ್ತೀರೆಂಬುದನ್ನು ಅವನಿಗೆ ತೋರಿಸಿಕೊಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
IRVKN ಆದ್ದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ತೋರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.