Bible Versions
Bible Books

2 Corinthians 8:6 (ERVKN) Easy to Read Version - Kannadam

Versions

KNV   ಹೀಗಿರಲಾಗಿ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
ERVKN   ಆದ್ದರಿಂದ, ವಿಶೇಷವಾದ ಕೃಪಾಕಾರ್ಯವನ್ನು ಪೂರೈಸಲು ನಿಮಗೆ ಸಹಾಯ ಮಾಡಬೇಕೆಂದು ನಾವು ತೀತನನ್ನು ಕೇಳಿಕೊಂಡೆವು. ಕಾರ್ಯವನ್ನು ಪ್ರಾರಂಭಿಸಿದವನು ತೀತನೇ.
IRVKN   ತೀತನು ಪ್ರಾರಂಭಿಸಿದ ಹಾಗೆಯೇ ಧರ್ಮಕಾರ್ಯವನ್ನು ಪೂರೈಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us