Bible Versions
Bible Books

2 Kings 10:5 (ERVKN) Easy to Read Version - Kannadam

Versions

KNV   ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.
ERVKN   ಅಹಾಬನ ಮನೆಯನ್ನು ನೋಡಿಕೊಳ್ಳುವ ಗೃಹಾಧಿಕಾರಿ, ನಗರವನ್ನು ನಿಯಂತ್ರಿಸುವ ನಗರಾಧಿಕಾರಿ, ಹಿರಿಯರು ಮತ್ತು ಅಹಾಬನ ಮಕ್ಕಳ ಪಾಲಕರಾದ ಜನರೆಲ್ಲರೂ ಯೇಹುವಿಗೆ ಸಂದೇಶವನ್ನು ಕಳುಹಿಸಿದರು: “ನಾವು ನಿನ್ನ ಸೇವಕರು. ನೀನು ನಮಗೆ ಹೇಳುವುದನ್ನೆಲ್ಲಾ ನಾವು ಮಾಡುತ್ತೇವೆ. ನಾವು ಯಾರನ್ನೂ ರಾಜನನ್ನಾಗಿ ಮಾಡುವುದಿಲ್ಲ. ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us