Bible Versions
Bible Books

2 Kings 11:13 (ERVKN) Easy to Read Version - Kannadam

Versions

KNV   ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು.
ERVKN   ಕಾವಲುಗಾರರ ಮತ್ತು ಜನರ ಗದ್ದಲವು ರಾಣಿಯಾದ ಅತಲ್ಯಳಿಗೆ ಕೇಳಿಸಿತು. ಅವಳು ಯೆಹೋವನ ಆಲಯದಲ್ಲಿದ್ದ ಜನರ ಬಳಿಗೆ ಹೋದಳು.
IRVKN   ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ ಅವರು ಸೇರಿ ಬಂದಿದ್ದ ಯೆಹೋವನ ಆಲಯಕ್ಕೆ ಬಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us