Bible Versions
Bible Books

2 Kings 11:19 (ERVKN) Easy to Read Version - Kannadam

Versions

KNV   ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.
ERVKN   ಯಾಜಕನು ಜನರನ್ನೆಲ್ಲ ಕರೆದುಕೊಂಡು ಹೋದನು. ಅವರು ಸಿಪಾಯಿಗಳ ದ್ವಾರದ ಮೂಲಕ ಅರಮನೆಗೆ ಹೋದರು. ರಾಜನ ವಿಶೇಷ ಅಂಗರಕ್ಷಕರು ಮತ್ತು ಸೇನಾಧಿಪತಿಗಳು ರಾಜನ ಜೊತೆಯಲ್ಲಿ ಹೋದರು. ಅವರನ್ನು ಇತರ ಜನರೆಲ್ಲರೂ ಹಿಂಬಾಲಿಸಿದರು. ಅವರು ರಾಜನ ಅರಮನೆಯ ಬಾಗಿಲಿಗೆ ಹೋದರು. ನಂತರ ರಾಜನಾದ ಯೆಹೋವಾಷನು ಸಿಂಹಾಸನದ ಮೇಲೆ ಕುಳಿತುಕೊಂಡನು. 20ಜನರೆಲ್ಲರೂ ಬಹಳ ಹರ್ಷಗೊಂಡರು. ನಗರದಲ್ಲಿ ಸಮಾಧಾನವಿತ್ತು. ರಾಜನ ಅರಮನೆಯ ಹತ್ತಿರ ರಾಣಿಯಾದ ಅತಲ್ಯಳನ್ನು ಖಡ್ಗದಿಂದ ಕೊಂದಿದ್ದರು. 21ಯೆಹೋವಾಷನು ರಾಜನಾದಾಗ ಅವನಿಗೆ ಏಳು ವರ್ಷ ವಯಸ್ಸಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us