Bible Versions
Bible Books

2 Kings 13:6 (ERVKN) Easy to Read Version - Kannadam

Versions

KNV   ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.
ERVKN   ಆದರೂ ಇಸ್ರೇಲರು ಪಾಪಗಳನ್ನು ಮಾಡುವಂತೆ ಪ್ರೇರೇಪಿಸಿದ ಯಾರೊಬ್ಬಾಮನ ಕುಟುಂಬದ ಪಾಪಗಳನ್ನು ಮಾಡುವುದನ್ನು ಇಸ್ರೇಲರು ನಿಲ್ಲಿಸಲಿಲ್ಲ. ಇಸ್ರೇಲರು ಯಾರೊಬ್ಬಾಮನ ಪಾಪಗಳನ್ನು ಮಾಡುತ್ತಲೇ ಹೋದರು. ಅವರು ಸಮಾರ್ಯದಲ್ಲಿ ಅಶೇರ ವಿಗ್ರಹ ಸ್ತಂಭವನ್ನು ನೆಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us