Bible Versions
Bible Books

2 Kings 19:13 (ERVKN) Easy to Read Version - Kannadam

Versions

KNV   ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್‌ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
ERVKN   ಹಮಾತಿನ ರಾಜನು ಎಲ್ಲಿದ್ದಾನೆ? ಅರ್ಪಾದ್‌ನ ರಾಜನೆಲ್ಲಿ? ಸೆಫರ್ವಯಿಮ್ ರಾಜನೆಲ್ಲಿ? ಹೇನ ಮತ್ತು ಇವ್ವಾಗಳ ರಾಜರೆಲ್ಲಿ? (ಅವರೆಲ್ಲರೂ ಹತರಾದರು!)”
IRVKN   ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’ ” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us