Bible Versions
Bible Books

2 Kings 19:16 (ERVKN) Easy to Read Version - Kannadam

Versions

KNV   ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.
ERVKN   ಯೆಹೋವನೇ, ದಯವಿಟ್ಟು ನನ್ನ ಮಾತುಗಳನ್ನು ಆಲಿಸು! ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು, ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪನಾದ ದೇವರನ್ನು ನಿಂದಿಸಿ ಕಳುಹಿಸಿರುವ ವಾಕ್ಯವನ್ನು ಕೇಳು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us