Versions
KNV ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.
ERVKN ಸನ್ಹೇರೀಬನನ್ನು ಕುರಿತು ಯೆಹೋವನು ಹೇಳುವುದೇನಂದರೆ: ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸುತ್ತಾಳೆ; ನಿನ್ನನ್ನು ಪರಿಹಾಸ್ಯ ಮಾಡುತ್ತಾಳೆ. ಜೆರುಸಲೇಮಿನ ಕುವರಿಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
IRVKN ಯೆಹೋವನು ಅವನನ್ನು ಕುರಿತು,
“ಕನ್ನಿಕೆಯಾಗಿರುವ ಚೀಯೋನಿನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ.
ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.