Bible Versions
Bible Books

2 Kings 19:32 (ERVKN) Easy to Read Version - Kannadam

Versions

KNV   ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.
ERVKN   “ಯೆಹೋವನು ಅಶ್ಶೂರದ ರಾಜನನ್ನು ಕುರಿತು ಇಂತೆನ್ನುತ್ತಾನೆ: ಅವನು ನಗರದೊಳಕ್ಕೆ ಬರುವುದಿಲ್ಲ. ಅವನು ನಗರದಲ್ಲಿ ಒಂದು ಬಾಣವನ್ನೂ ಎಸೆಯುವುದಿಲ್ಲ. ಅವನು ನಗರದ ವಿರುದ್ಧ ಗುರಾಣಿಗಳೊಂದಿಗೆ ಬರುವುದಿಲ್ಲ. ಅವನು ನಗರವನ್ನು ಮುತ್ತಲು ಮಣ್ಣಿನ ದಿಬ್ಬವನ್ನು ನಿರ್ಮಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us