Bible Versions
Bible Books

2 Kings 19:6 (ERVKN) Easy to Read Version - Kannadam

Versions

KNV   ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
ERVKN   ಯೆಶಾಯನು ಅವರಿಗೆ, “ನಿಮ್ಮ ಒಡೆಯನಾದ ಹಿಜ್ಕೀಯನಿಗೆ ಸಂದೇಶವನ್ನು ತಿಳಿಸಿ: ‘ಯೆಹೋವನು ಇಂತೆನ್ನುತ್ತಾನೆ: ಅಶ್ಶೂರದ ರಾಜನ ಅಧಿಕಾರಿಗಳು ನನ್ನನ್ನು ಅಪಹಾಸ್ಯಮಾಡಲೆಂದು ಹೇಳಿದ ಸಂಗತಿಗಳಿಂದ ನೀವು ಹೆದರಬೇಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us