Bible Versions
Bible Books

2 Kings 6:10 (ERVKN) Easy to Read Version - Kannadam

Versions

KNV   ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.
ERVKN   ಇಸ್ರೇಲಿನ ರಾಜನು ತನ್ನ ಜನರಿಗೆ ಸಂದೇಶವೊಂದನ್ನು ಕಳುಹಿಸಿ, ದೇವಮನುಷ್ಯನು ಎಚ್ಚರವಾಗಿರಲು ತಿಳಿಸಿದ ಸ್ಥಳದಲ್ಲಿ ತಿರುಗಾಡದಿರುವಂತೆ ಸೂಚಿಸಿ ಕೆಲವು ಜನರನ್ನು ರಕ್ಷಿಸಿದನು.
IRVKN   ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲರ ಅರಸನು ಹೇಳಿ ಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us