Bible Versions
Bible Books

2 Kings 6:11 (ERVKN) Easy to Read Version - Kannadam

Versions

KNV   ಆದದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು ಅವನು ತನ್ನ ಸೇವಕರನ್ನು ಕರೆದು ಅವರಿಗೆ--ನಮ್ಮಲ್ಲಿ ಇಸ್ರಾಯೇ ಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವದಿಲ್ಲವೋ ಅಂದನು.
ERVKN   ಅರಾಮ್ಯರ ರಾಜನು ಇದರಿಂದ ಬಹಳ ತಳಮಳಗೊಂಡನು. ಅರಾಮ್ಯರ ರಾಜನು ತನ್ನ ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಇಸ್ರೇಲಿನ ರಾಜನಿಗಾಗಿ ಗೂಢಚರ್ಯೆ ನಡೆಸುತ್ತಿರುವವರು ಯಾರೆಂಬುದನ್ನು ಹೇಳಿ?” ಎಂದು ಕೇಳಿದನು.
IRVKN   ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, “ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us