Bible Versions
Bible Books

2 Kings 6:23 (ERVKN) Easy to Read Version - Kannadam

Versions

KNV   ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್‌ ದೇಶದಲ್ಲಿ ತಿರಿಗಿ ಬಾರದೆ ಹೋದವು.
ERVKN   ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ಆಹಾರವನ್ನು ಹೇರಳವಾಗಿ ಸಿದ್ಧಪಡಿಸಿದನು. ಅರಾಮ್ಯರ ಸೇನೆಯು ಊಟಮಾಡಿ, ನೀರನ್ನು ಕುಡಿದರು. ನಂತರ ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ತಮ್ಮ ಒಡೆಯನ ಬಳಿಗೆ ಹೋಗಲು ಆಜ್ಞಾಪಿಸಿದನು. ಅಂದಿನಿಂದ ಇಸ್ರೇಲ್ ದೇಶದ ಮೇಲೆ ಧಾಳಿಮಾಡಲು ಯಾವ ಸೈನಿಕರನ್ನೂ ಅರಾಮ್ಯರು ಕಳುಹಿಸಲಿಲ್ಲ.
IRVKN   ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us