Bible Versions
Bible Books

2 Kings 6:28 (ERVKN) Easy to Read Version - Kannadam

Versions

KNV   ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು.
ERVKN   ನಂತರ ಇಸ್ರೇಲಿನ ರಾಜನು ಸ್ತ್ರೀಗೆ, “ನಿನ್ನ ತೊಂದರೆಯೇನು?” ಎಂದು ಕೇಳಿದನು. ಸ್ತ್ರೀಯು, “ಇವಳು ನನಗೆ, ‘ನಿನ್ನ ಮಗನನ್ನು ನನಗೆ ಕೊಡು. ನಾವು ಅವನನ್ನು ಕೊಂದು, ಹೊತ್ತು ತಿನ್ನೋಣ. ನಾಳೆ ನನ್ನ ಮಗನನ್ನು ತಿನ್ನೋಣ’ ಎಂದಳು.
IRVKN   “ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us