Bible Versions
Bible Books

2 Kings 6:5 (ERVKN) Easy to Read Version - Kannadam

Versions

KNV   ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು.
ERVKN   ಆದರೆ ಒಬ್ಬನು ಮರವೊಂದನ್ನು ಕಡಿದುರುಳಿಸಿದಾಗ, ಕಬ್ಬಿಣದ ಕೊಡಲಿಯು ಕಾವಿನಿಂದ ಕಳಚಿಕೊಂಡು ನೀರಿನೊಳಕ್ಕೆ ಬಿದ್ದುಬಿಟ್ಟಿತು. ಮನುಷ್ಯನು, “ಅಯ್ಯೋ, ಒಡೆಯನೇ! ನಾನು ಕೊಡಲಿಯನ್ನು ಎರವಲಾಗಿ ತಂದಿದ್ದೇನಲ್ಲಾ” ಎಂದು ಕೂಗಿಕೊಂಡನು.
IRVKN   ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us