Bible Versions
Bible Books

2 Kings 7:3 (ERVKN) Easy to Read Version - Kannadam

Versions

KNV   ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?
ERVKN   ನಗರದ ಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು, “ನಾವು ಸಾಯುವುದನ್ನೇ ಕಾಯುತ್ತಾ ಕುಳಿತಿರುವುದೇಕೆ?
IRVKN   {ಅರಾಮ್ಯರ ಪಲಾಯನ} PS ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us