Bible Versions
Bible Books

2 Kings 7:4 (ERVKN) Easy to Read Version - Kannadam

Versions

KNV   ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.
ERVKN   ಸಮಾರ್ಯದಲ್ಲಿ ಆಹಾರವು ಇಲ್ಲವೇ ಇಲ್ಲ. ನಾವು ನಗರದ ಒಳಗೆ ಹೋದರೆ, ನಾವು ಅಲ್ಲೇ ಸಾಯುತ್ತೇವೆ. ನಾವು ಇಲ್ಲೇ ಕುಳಿತಿದ್ದರೂ, ಸಾಯುವುದು ನಿಶ್ಚಿತ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ. ಅವರು ನಮ್ಮನ್ನು ಬದುಕಿಸಿದರೆ ನಾವು ಬದುಕೋಣ. ಅವರು ನಮ್ಮನ್ನು ಕೊಂದರೆ ಸಾಯೋಣ” ಎಂದು ಮಾತನಾಡಿಕೊಂಡರು.
IRVKN   ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us