Bible Versions
Bible Books

2 Samuel 17:3 (ERVKN) Easy to Read Version - Kannadam

Versions

KNV   ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
ERVKN   ಅನಂತರ ನಾನು ಜನರೆಲ್ಲರನ್ನೂ ಹಿಂದಕ್ಕೆ ನಿನ್ನ ಬಳಿಗೆ ಕರೆತರುತ್ತೇನೆ. ದಾವೀದನು ಸತ್ತರೆ, ಜನರೆಲ್ಲರೂ ಸಮಾಧಾನದಿಂದ ಹಿಂದಕ್ಕೆ ಬರುತ್ತಾರೆ” ಎಂದು ಅಬ್ಷಾಲೋಮನಿಗೆ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us