Bible Versions
Bible Books

2 Samuel 18:8 (ERVKN) Easy to Read Version - Kannadam

Versions

KNV   ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು.
ERVKN   ಯುದ್ಧವು ದೇಶವನ್ನೆಲ್ಲ ವ್ಯಾಪಿಸಿತು. ಆದರೆ ಅಂದು ಕತ್ತಿಯಿಂದ ಸತ್ತ ಜನರಿಗಿಂತ ಹೆಚ್ಚು ಜನರು ಕಾಡಿನಲ್ಲಿ ಸತ್ತರು.
IRVKN   ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us