Bible Versions
Bible Books

2 Samuel 20:7 (ERVKN) Easy to Read Version - Kannadam

Versions

KNV   ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
ERVKN   ಆದ್ದರಿಂದ ಯೋವಾಬನು ಕೆರೇತ್ಯರ ಪೆಲೇತ್ಯರ ಮತ್ತು ಸೈನಿಕರೆಲ್ಲರ ಸಮೇತವಾಗಿ ಜೆರುಸಲೇಮಿನಿಂದ ಹೊರಟು ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us