Bible Versions
Bible Books

2 Samuel 24:17 (ERVKN) Easy to Read Version - Kannadam

Versions

KNV   ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
ERVKN   ಜನರನ್ನು ಕೊಂದ ದೂತನನ್ನು ದಾವೀದನು ನೋಡಿ ಯೆಹೋವನೊಂದಿಗೆ ಮಾತನಾಡಿದನು. ದಾವೀದನು ಯೆಹೋವನಿಗೆ, “ನಾನು ಪಾಪ ಮಾಡಿದೆನು. ನಾನು ತಪ್ಪು ಮಾಡಿದೆನು. ಆದರೆ ಜನರು ಕೇವಲ ಕುರಿಗಳಂತೆ ನಿರಪರಾಧಿಗಳು. ಅವರು ಯಾವ ತಪ್ಪನ್ನೂ ಮಾಡಲಿಲ್ಲ. ದಯಮಾಡಿ ನಿನ್ನ ದಂಡನೆಯು ನನಗೆ ಮತ್ತು ನನ್ನ ತಂದೆಯ ಕುಲದ ವಿರುದ್ಧವಾಗಿರಲಿ” ಎಂದು ಹೇಳಿದನು.
IRVKN   ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us