Bible Versions
Bible Books

2 Samuel 7:12 (ERVKN) Easy to Read Version - Kannadam

Versions

KNV   ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
ERVKN   “‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us