Bible Versions
Bible Books

2 Samuel 7:9 (ERVKN) Easy to Read Version - Kannadam

Versions

KNV   ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.
ERVKN   ನೀನು ಹೋದ ಸ್ಥಳಗಳಲ್ಲೆಲ್ಲಾ ನಿನ್ನೊಂದಿಗಿದ್ದೆನು. ನಿನ್ನ ಶತ್ರುಗಳನ್ನು ಸೋಲಿಸಿದೆನು. ನಾನು ನಿನ್ನನ್ನು ಲೋಕದ ಇತರ ಮಹಾಪುರುಷರಂತೆಯೇ ಪ್ರಸಿದ್ಧಿಗೊಳಿಸುವೆನು.
IRVKN   ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us