Bible Versions
Bible Books

Exodus 9:35 (ERVKN) Easy to Read Version - Kannadam

Versions

KNV   ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್‌ ಮಕ್ಕಳನ್ನು ಕಳುಹಿಸಲೇ ಇಲ್ಲ.
ERVKN   ಇಸ್ರೇಲರು ಸ್ವತಂತ್ರರಾಗಿ ಹೋಗಲು ಫರೋಹನು ಬಿಡಲಿಲ್ಲ. ಯೆಹೋವನು ಮೋಶೆಯ ಮೂಲಕ ಹೇಳಿಸಿದಂತೆಯೇ ಇದಾಯಿತು. ಮಿಡತೆಗಳಿಂದ ಬಾಧೆ
IRVKN   ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲರನ್ನು ಹೋಗಲು ಬಿಡಲಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us