Versions
KNV ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.
ERVKN ಜನರು ಪೂರ್ವದಿಕ್ಕಿನಿಂದ ಪ್ರಯಾಣಮಾಡಿ ಶಿನಾರ್ ಪ್ರದೇಶದಲ್ಲಿ ಬಯಲು ಸೀಮೆಯನ್ನು ಕಂಡು ಅಲ್ಲೇ ಉಳಿದುಕೊಂಡರು.
IRVKN ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ * ಬಾಬಿಲೋನ್. ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು. PEPS